بَلْ بَدَا لَهُم مَّا كَانُوا۟ يُخْفُونَ مِن قَبْلُ وَلَوْ رُدُّوا۟ لَعَادُوا۟ لِمَا نُهُوا۟ عَنْهُ وَإِنَّهُمْ لَكَٰذِبُونَ
Kannada Translation - Hamza Buturಅಲ್ಲ, ವಾಸ್ತವವಾಗಿ ಅವರು ಇದಕ್ಕೆ ಮೊದಲು ಏನನ್ನು ಮುಚ್ಚಿಟ್ಟಿದ್ದರೋ ಅದು ಈಗ ಅವರಿಗೆ ಬಹಿರಂಗವಾಗಿದೆ. ಅವರನ್ನು ಪುನಃ ಭೂಲೋಕಕ್ಕೆ ಕಳುಹಿಸಲಾದರೂ, ಅವರಿಗೆ ವಿರೋಧಿಸಲಾದ ವಿಷಯಗಳನ್ನೇ ಅವರು ಪುನರಾವರ್ತಿಸುವರು. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುವವರಾಗಿದ್ದಾರೆ.