caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 3

ಮಕ್ಕಾ · ಅವತರಣ ಕ್ರಮ 55 · 6:3

وَهُوَ ٱللَّهُ فِى ٱلسَّمَٰوَٰتِ وَفِى ٱلْأَرْضِ يَعْلَمُ سِرَّكُمْ وَجَهْرَكُمْ وَيَعْلَمُ مَا تَكْسِبُونَ

Kannada Translation - Hamza Buturಅವನೇ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಏಕೈಕ ದೇವನಾದ ಅಲ್ಲಾಹು. ನೀವು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅವನು ತಿಳಿಯುತ್ತಾನೆ. ನೀವು ಮಾಡುವ ಕರ್ಮಗಳನ್ನೂ ಅವನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70