caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 30

ಮಕ್ಕಾ · ಅವತರಣ ಕ್ರಮ 55 · 6:30

وَلَوْ تَرَىٰٓ إِذْ وُقِفُوا۟ عَلَىٰ رَبِّهِمْ قَالَ أَلَيْسَ هَٰذَا بِٱلْحَقِّ قَالُوا۟ بَلَىٰ وَرَبِّنَا قَالَ فَذُوقُوا۟ ٱلْعَذَابَ بِمَا كُنتُمْ تَكْفُرُونَ

Kannada Translation - Hamza Buturಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಮುಂದೆ ನಿಲ್ಲಿಸಲಾದ ದೃಶ್ಯವನ್ನು ನೀವು ನೋಡಿದ್ದರೆ! ಅವನು ಕೇಳುವನು: “ಇದು ಸತ್ಯವಲ್ಲವೇ?” ಅವರು ಉತ್ತರಿಸುವರು: “ಹೌದು! ನಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ.” ಅವನು ಹೇಳುವನು: “ಹಾಗಾದರೆ ನೀವು ಏನನ್ನು ನಿಷೇಧಿಸಿದಿರೋ ಅದರ ಶಿಕ್ಷೆಯನ್ನು ಅನುಭವಿಸಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70