caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 32

ಮಕ್ಕಾ · ಅವತರಣ ಕ್ರಮ 55 · 6:32

وَمَا ٱلْحَيَوٰةُ ٱلدُّنْيَآ إِلَّا لَعِبٌ وَلَهْوٌ وَلَلدَّارُ ٱلْـَٔاخِرَةُ خَيْرٌ لِّلَّذِينَ يَتَّقُونَ أَفَلَا تَعْقِلُونَ

Kannada Translation - Hamza Buturಇಹಲೋಕ ಜೀವನವು ಆಟ ಮತ್ತು ಮನೋರಂಜನೆಯಲ್ಲದೆ ಇನ್ನೇನೂ ಅಲ್ಲ. ದೇವಭಯವುಳ್ಳವರಿಗೆ ಪರಲೋಕ ಜೀವನವೇ ಉತ್ತಮವಾಗಿದೆ. ನೀವು ಆಲೋಚಿಸುವುದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70