قَدْ نَعْلَمُ إِنَّهُۥ لَيَحْزُنُكَ ٱلَّذِى يَقُولُونَ فَإِنَّهُمْ لَا يُكَذِّبُونَكَ وَلَٰكِنَّ ٱلظَّٰلِمِينَ بِـَٔايَٰتِ ٱللَّهِ يَجْحَدُونَ
Kannada Translation - Hamza Buturಅವರು ಹೇಳುವ ಮಾತುಗಳಿಂದ ನಿಮಗೆ ಬೇಸರವಾಗುತ್ತಿದೆಯೆಂದು ನಮಗೆ ಖಂಡಿತ ತಿಳಿದಿದೆ. ಆದರೆ ಅವರು ನಿಮ್ಮನ್ನು ನಿಷೇಧಿಸುವುದಿಲ್ಲ. ಆದರೆ ಆ ಅತಿರೇಕಿಗಳು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಾರೆ.