وَلَقَدْ كُذِّبَتْ رُسُلٌ مِّن قَبْلِكَ فَصَبَرُوا۟ عَلَىٰ مَا كُذِّبُوا۟ وَأُوذُوا۟ حَتَّىٰٓ أَتَىٰهُمْ نَصْرُنَا وَلَا مُبَدِّلَ لِكَلِمَٰتِ ٱللَّهِ وَلَقَدْ جَآءَكَ مِن نَّبَإِى۟ ٱلْمُرْسَلِينَ
Kannada Translation - Hamza Buturನಿಮಗಿಂತ ಮೊದಲೂ ಸಂದೇಶವಾಹಕರು ನಿಷೇಧಿಸಲ್ಪಟ್ಟಿದ್ದಾರೆ. ಜನರು ತಮ್ಮನ್ನು ನಿಷೇಧಿಸುವುದನ್ನು ಮತ್ತು ತಮಗೆ ತೊಂದರೆ ನೀಡುವುದನ್ನು ಅವರು ತಾಳಿಕೊಳ್ಳುತ್ತಿದ್ದರು—ನಮ್ಮ ಸಹಾಯವು ಬರುವವರೆಗೆ. ಅಲ್ಲಾಹನ ವಚನಗಳನ್ನು ಬದಲಾಯಿಸಲು ಯಾರಿಗೂ ಸಾಧ್ಯವಿಲ್ಲ. ಸಂದೇಶವಾಹಕರುಗಳ ಕೆಲವು ಸಮಾಚಾರಗಳು ನಿಮಗೆ ಈಗಾಗಲೇ ತಲುಪಿವೆ.