وَإِن كَانَ كَبُرَ عَلَيْكَ إِعْرَاضُهُمْ فَإِنِ ٱسْتَطَعْتَ أَن تَبْتَغِىَ نَفَقًا فِى ٱلْأَرْضِ أَوْ سُلَّمًا فِى ٱلسَّمَآءِ فَتَأْتِيَهُم بِـَٔايَةٍ وَلَوْ شَآءَ ٱللَّهُ لَجَمَعَهُمْ عَلَى ٱلْهُدَىٰ فَلَا تَكُونَنَّ مِنَ ٱلْجَٰهِلِينَ
Kannada Translation - Hamza Buturಅವರು ನಿಮ್ಮನ್ನು ತಿರಸ್ಕರಿಸಿ ವಿಮುಖರಾಗುವುದನ್ನು ಸಹಿಸಿಕೊಳ್ಳಲು ನಿಮಗೆ ಕಷ್ಟವಾಗುವುದಾದರೆ, ಭೂಮಿಯೊಳಗಿಳಿಯಲು ಒಂದು ಸುರಂಗವನ್ನು, ಅಥವಾ ಆಕಾಶಕ್ಕೇರಲು ಒಂದು ಏಣಿಯನ್ನು ಹುಡುಕಿ, ನಂತರ ಅವರಿಗೊಂದು ದೃಷ್ಟಾಂತವನ್ನು ತಂದುಕೊಡಲು ಸಾಧ್ಯವಾಗುವುದಾದರೆ ತಂದು ಕೊಡಿ. ಅಲ್ಲಾಹು ಇಚ್ಛಿಸಿದರೆ ಅವರೆಲ್ಲರನ್ನೂ ಸನ್ಮಾರ್ಗದಲ್ಲಿ ಒಟ್ಟುಗೂಡಿಸುತ್ತಿದ್ದನು. ಆದ್ದರಿಂದ ನೀವು ಅವಿವೇಕಿಗಳಲ್ಲಿ ಸೇರಬೇಡಿ.