caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 36

ಮಕ್ಕಾ · ಅವತರಣ ಕ್ರಮ 55 · 6:36

إِنَّمَا يَسْتَجِيبُ ٱلَّذِينَ يَسْمَعُونَ وَٱلْمَوْتَىٰ يَبْعَثُهُمُ ٱللَّهُ ثُمَّ إِلَيْهِ يُرْجَعُونَ

Kannada Translation - Hamza Buturಕೇಳುವವರು ಮಾತ್ರ ಉತ್ತರಿಸುತ್ತಾರೆ. ಸತ್ತವರನ್ನು ಅಲ್ಲಾಹು ಜೀವ ನೀಡಿ ಎಬ್ಬಿಸುತ್ತಾನೆ. ನಂತರ ಅವರನ್ನು ಅವನ ಬಳಿಗೆ ಮರಳಿಸಲಾಗುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70