caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 38

ಮಕ್ಕಾ · ಅವತರಣ ಕ್ರಮ 55 · 6:38

وَمَا مِن دَآبَّةٍ فِى ٱلْأَرْضِ وَلَا طَٰٓئِرٍ يَطِيرُ بِجَنَاحَيْهِ إِلَّآ أُمَمٌ أَمْثَالُكُم مَّا فَرَّطْنَا فِى ٱلْكِتَٰبِ مِن شَىْءٍ ثُمَّ إِلَىٰ رَبِّهِمْ يُحْشَرُونَ

Kannada Translation - Hamza Buturಭೂಮಿಯಲ್ಲಿರುವ ಯಾವುದೇ ಜೀವಿಯಾಗಲಿ ಅಥವಾ (ಆಕಾಶದಲ್ಲಿ) ಎರಡು ರೆಕ್ಕೆಗಳಿಂದ ಹಾರಾಡುವ ಹಕ್ಕಿಗಳಾಗಲಿ, ಅವೆಲ್ಲವೂ ನಿಮ್ಮಂತಿರುವ ಸಮುದಾಯಗಳಾಗಿವೆ. ನಾವು ಗ್ರಂಥದಲ್ಲಿ[1] ಏನನ್ನೂ ದಾಖಲಿಸದೆ ಬಿಟ್ಟಿಲ್ಲ. ನಂತರ ಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಬಳಿಗೆ ಒಟ್ಟುಗೂಡಿಸಲಾಗುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70