caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 39

ಮಕ್ಕಾ · ಅವತರಣ ಕ್ರಮ 55 · 6:39

وَٱلَّذِينَ كَذَّبُوا۟ بِـَٔايَٰتِنَا صُمٌّ وَبُكْمٌ فِى ٱلظُّلُمَٰتِ مَن يَشَإِ ٱللَّهُ يُضْلِلْهُ وَمَن يَشَأْ يَجْعَلْهُ عَلَىٰ صِرَٰطٍ مُّسْتَقِيمٍ

Kannada Translation - Hamza Buturನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರು ಕಿವುಡರು, ಮೂಕರು ಮತ್ತು ಕತ್ತಲೆಗಳಲ್ಲಿರುವವರಾಗಿದ್ದಾರೆ. ಅಲ್ಲಾಹು ಅವನು ಇಚ್ಛಿಸುವವರನ್ನು ದುರ್ಮಾರ್ಗದಲ್ಲಿ ಮಾಡುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ನೇರಮಾರ್ಗದಲ್ಲಿ ಮಾಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70