caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 4

ಮಕ್ಕಾ · ಅವತರಣ ಕ್ರಮ 55 · 6:4

وَمَا تَأْتِيهِم مِّنْ ءَايَةٍ مِّنْ ءَايَٰتِ رَبِّهِمْ إِلَّا كَانُوا۟ عَنْهَا مُعْرِضِينَ

Kannada Translation - Hamza Buturಅವರ ಪರಿಪಾಲಕನ (ಅಲ್ಲಾಹನ) ದೃಷ್ಟಾಂತಗಳಲ್ಲಿ ಯಾವುದೇ ಒಂದು ದೃಷ್ಟಾಂತವು ಅವರ ಬಳಿಗೆ ಬಂದರೂ, ಅವರು ಅದರಿಂದ ವಿಮುಖರಾಗುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70