قُلْ أَرَءَيْتَكُمْ إِنْ أَتَىٰكُمْ عَذَابُ ٱللَّهِ أَوْ أَتَتْكُمُ ٱلسَّاعَةُ أَغَيْرَ ٱللَّهِ تَدْعُونَ إِن كُنتُمْ صَٰدِقِينَ
Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಅಂತಿಮದಿನವು ಸಂಭವಿಸಿದರೆ, ನೀವು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುತ್ತೀರಾ? ನೀವು ಸತ್ಯವಂತರಾಗಿದ್ದರೆ ಹೇಳಿರಿ.”