caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 41

ಮಕ್ಕಾ · ಅವತರಣ ಕ್ರಮ 55 · 6:41

بَلْ إِيَّاهُ تَدْعُونَ فَيَكْشِفُ مَا تَدْعُونَ إِلَيْهِ إِن شَآءَ وَتَنسَوْنَ مَا تُشْرِكُونَ

Kannada Translation - Hamza Buturಇಲ್ಲ, ವಾಸ್ತವವಾಗಿ ನೀವು ಅಲ್ಲಾಹನನ್ನೇ ಕರೆದು ಪ್ರಾರ್ಥಿಸುತ್ತೀರಿ. ಆಗ ಅವನು ಇಚ್ಛಿಸಿದರೆ, ಯಾವುದಕ್ಕಾಗಿ ನೀವು ಅವನನ್ನು ಕರೆದು ಪ್ರಾರ್ಥಿಸಿದಿರೋ ಅದನ್ನು ಅವನು ನಿವಾರಿಸುವನು. (ಆ ಸಂದರ್ಭದಲ್ಲಿ) ನೀವು ಮಾಡುತ್ತಿದ್ದ ಸಹಭಾಗಿತ್ವವನ್ನು (ಶಿರ್ಕ್) ನೀವು ಮರೆತುಬಿಡುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70