caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 42

ಮಕ್ಕಾ · ಅವತರಣ ಕ್ರಮ 55 · 6:42

وَلَقَدْ أَرْسَلْنَآ إِلَىٰٓ أُمَمٍ مِّن قَبْلِكَ فَأَخَذْنَٰهُم بِٱلْبَأْسَآءِ وَٱلضَّرَّآءِ لَعَلَّهُمْ يَتَضَرَّعُونَ

Kannada Translation - Hamza Buturನಿಮಗಿಂತ ಮೊದಲು ಅನೇಕ ಸಮುದಾಯಗಳಿಗೆ ನಾವು ಸಂದೇಶವಾಹಕರನ್ನು ಕಳುಹಿಸಿದ್ದೇವೆ. ನಂತರ ಅವರು ವಿನಮ್ರರಾಗುವುದಕ್ಕಾಗಿ ನಾವು ಅವರನ್ನು (ಬಡತನ ಮುಂತಾದ) ಕಷ್ಟಗಳಿಂದ ಮತ್ತು (ಅನಾರೋಗ್ಯ ಮುಂತಾದ) ತೊಂದರೆಗಳಿಂದ ಹಿಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70