caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 43

ಮಕ್ಕಾ · ಅವತರಣ ಕ್ರಮ 55 · 6:43

فَلَوْلَآ إِذْ جَآءَهُم بَأْسُنَا تَضَرَّعُوا۟ وَلَٰكِن قَسَتْ قُلُوبُهُمْ وَزَيَّنَ لَهُمُ ٱلشَّيْطَٰنُ مَا كَانُوا۟ يَعْمَلُونَ

Kannada Translation - Hamza Buturನಮ್ಮ ಶಿಕ್ಷೆಯು ಬಂದಾಗ ಅವರೇಕೆ ವಿನಮ್ರರಾಗಲಿಲ್ಲ? ಆದರೆ ಅವರ ಹೃದಯಗಳು ಕಠೋರವಾದವು. ಅವರು ಮಾಡುತ್ತಿದ್ದ ದುಷ್ಕರ್ಮಗಳನ್ನು ಶೈತಾನನು ಅವರಿಗೆ ಅಲಂಕರಿಸಿ ತೋರಿಸಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70