caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 44

ಮಕ್ಕಾ · ಅವತರಣ ಕ್ರಮ 55 · 6:44

فَلَمَّا نَسُوا۟ مَا ذُكِّرُوا۟ بِهِۦ فَتَحْنَا عَلَيْهِمْ أَبْوَٰبَ كُلِّ شَىْءٍ حَتَّىٰٓ إِذَا فَرِحُوا۟ بِمَآ أُوتُوٓا۟ أَخَذْنَٰهُم بَغْتَةً فَإِذَا هُم مُّبْلِسُونَ

Kannada Translation - Hamza Buturಅವರಿಗೆ ನೀಡಲಾದ ಹಿತೋಪದೇಶಗಳನ್ನು ಅವರು ಮರೆತಾಗ, ಎಲ್ಲಾ ವಸ್ತುಗಳ ದ್ವಾರಗಳನ್ನು ನಾವು ಅವರಿಗೆ ತೆರೆದುಕೊಟ್ಟೆವು.[1] ಎಲ್ಲಿಯವರೆಗೆಂದರೆ, ಅವರಿಗೆ ನೀಡಲಾದ ಸವಲತ್ತುಗಳನ್ನು ಕಂಡು ಅವರು ಆನಂದಿಸುತ್ತಿದ್ದಾಗ ಹಠಾತ್ತನೆ ನಾವು ಅವರನ್ನು ಹಿಡಿದೆವು. ಆಗ ಅವರು ಸಂಪೂರ್ಣ ಹತಾಶರಾದರು.
Looking for a topic? Try the meaning search — your question is scanned across all 6,236 verses.
ಭಾಷೆ — 70