قُلْ أَرَءَيْتَكُمْ إِنْ أَتَىٰكُمْ عَذَابُ ٱللَّهِ بَغْتَةً أَوْ جَهْرَةً هَلْ يُهْلَكُ إِلَّا ٱلْقَوْمُ ٱلظَّٰلِمُونَ
Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ಹಠಾತ್ತನೆ ಬಂದರೆ, ಅಥವಾ ಬಹಿರಂಗವಾಗಿ ಬಂದರೆ, ಅಕ್ರಮವೆಸಗಿದ ಜನರ ಹೊರತು ಬೇರೆ ಯಾರಾದರೂ ನಾಶವಾಗುವರೇ?”