caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 48

ಮಕ್ಕಾ · ಅವತರಣ ಕ್ರಮ 55 · 6:48

وَمَا نُرْسِلُ ٱلْمُرْسَلِينَ إِلَّا مُبَشِّرِينَ وَمُنذِرِينَ فَمَنْ ءَامَنَ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ

Kannada Translation - Hamza Buturಶುಭವಾರ್ತೆ ತಿಳಿಸಲು ಮತ್ತು ಮುನ್ನೆಚ್ಚರಿಕೆ ನೀಡಲು ಮಾತ್ರ ನಾವು ಸಂದೇಶವಾಹಕರನ್ನು ಕಳುಹಿಸುತ್ತೇವೆ. ಆದ್ದರಿಂದ ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಸ್ವಯಂ ಸುಧಾರಿಸಿಕೊಳ್ಳುತ್ತಾನೋ—ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70