وَٱلَّذِينَ كَذَّبُوا۟ بِـَٔايَٰتِنَا يَمَسُّهُمُ ٱلْعَذَابُ بِمَا كَانُوا۟ يَفْسُقُونَ
Kannada Translation - Hamza Buturಆದರೆ ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರು ಅವಿಧೇಯತೆ ತೋರಿದ ಕಾರಣ ಶಿಕ್ಷೆಯು ಅವರನ್ನು ಸ್ಪರ್ಶಿಸಲಿದೆ.
وَٱلَّذِينَ كَذَّبُوا۟ بِـَٔايَٰتِنَا يَمَسُّهُمُ ٱلْعَذَابُ بِمَا كَانُوا۟ يَفْسُقُونَ