فَقَدْ كَذَّبُوا۟ بِٱلْحَقِّ لَمَّا جَآءَهُمْ فَسَوْفَ يَأْتِيهِمْ أَنۢبَٰٓؤُا۟ مَا كَانُوا۟ بِهِۦ يَسْتَهْزِءُونَ
Kannada Translation - Hamza Buturಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದರ ನಿಜಾಂಶಗಳು ನಂತರ ಅವರ ಬಳಿಗೆ ಬರಲಿವೆ.