caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 50

ಮಕ್ಕಾ · ಅವತರಣ ಕ್ರಮ 55 · 6:50

قُل لَّآ أَقُولُ لَكُمْ عِندِى خَزَآئِنُ ٱللَّهِ وَلَآ أَعْلَمُ ٱلْغَيْبَ وَلَآ أَقُولُ لَكُمْ إِنِّى مَلَكٌ إِنْ أَتَّبِعُ إِلَّا مَا يُوحَىٰٓ إِلَىَّ قُلْ هَلْ يَسْتَوِى ٱلْأَعْمَىٰ وَٱلْبَصِيرُ أَفَلَا تَتَفَكَّرُونَ

Kannada Translation - Hamza Buturಹೇಳಿರಿ: “ಅಲ್ಲಾಹನ ಖಜಾನೆಗಳು ನನ್ನ ವಶದಲ್ಲಿವೆಯೆಂದು ನಾನು ಹೇಳುವುದಿಲ್ಲ. ನನಗೆ ಅದೃಶ್ಯ ವಿಷಯಗಳು ತಿಳಿದಿಲ್ಲ. ನಾನೊಬ್ಬ ದೇವದೂತನೆಂದು ನಾನು ನಿಮಗೆ ಹೇಳುವುದಿಲ್ಲ. ನನಗೆ ದೇವವಾಣಿಯಾಗಿ ನೀಡಲಾದುದನ್ನು ಮಾತ್ರ ನಾನು ಅನುಸರಿಸುತ್ತೇನೆ.” ಕೇಳಿರಿ: “ಕಣ್ಣು ಕಾಣದವನು ಮತ್ತು ಕಣ್ಣು ಕಾಣುವವನು ಸಮಾನರೇ? ನೀವೇಕೆ ಆಲೋಚಿಸುವುದಿಲ್ಲ?”
Looking for a topic? Try the meaning search — your question is scanned across all 6,236 verses.
ಭಾಷೆ — 70