وَأَنذِرْ بِهِ ٱلَّذِينَ يَخَافُونَ أَن يُحْشَرُوٓا۟ إِلَىٰ رَبِّهِمْ لَيْسَ لَهُم مِّن دُونِهِۦ وَلِىٌّ وَلَا شَفِيعٌ لَّعَلَّهُمْ يَتَّقُونَ
Kannada Translation - Hamza Buturತಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ತಮ್ಮನ್ನು ಒಟ್ಟುಗೂಡಿಸಲಾಗುವುದು ಎಂದು ಭಯಪಡುವವರಿಗೆ ಇದರ (ಕುರ್‌ಆನಿನ) ಮೂಲಕ ಎಚ್ಚರಿಕೆ ನೀಡಿರಿ. ಅವರಿಗೆ ಅಲ್ಲಾಹನ ಹೊರತು ಬೇರೆ ರಕ್ಷಕರು ಅಥವಾ ಶಿಫಾರಸುಗಾರರಿಲ್ಲ. ಅವರು ದೇವಭಯವುಳ್ಳವರಾಗುವುದಕ್ಕಾಗಿ.