caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 52

ಮಕ್ಕಾ · ಅವತರಣ ಕ್ರಮ 55 · 6:52

وَلَا تَطْرُدِ ٱلَّذِينَ يَدْعُونَ رَبَّهُم بِٱلْغَدَوٰةِ وَٱلْعَشِىِّ يُرِيدُونَ وَجْهَهُۥ مَا عَلَيْكَ مِنْ حِسَابِهِم مِّن شَىْءٍ وَمَا مِنْ حِسَابِكَ عَلَيْهِم مِّن شَىْءٍ فَتَطْرُدَهُمْ فَتَكُونَ مِنَ ٱلظَّٰلِمِينَ

Kannada Translation - Hamza Buturತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಯನ್ನು ಬಯಸುತ್ತಾ ಮುಂಜಾನೆ ಮತ್ತು ಸಂಜೆ ಅವನನ್ನು ಕರೆದು ಪ್ರಾರ್ಥಿಸುವವರನ್ನು ದೂರ ಮಾಡಬೇಡಿ.[1] ಅವರನ್ನು ವಿಚಾರಣೆ ಮಾಡುವ ಹೊಣೆ ನಿಮಗಿಲ್ಲ. ನಿಮ್ಮನ್ನು ವಿಚಾರಣೆ ಮಾಡುವ ಹೊಣೆ ಅವರಿಗಿಲ್ಲ. ನೀವು ಅವರನ್ನು ದೂರ ಮಾಡಿದರೆ, ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70