وَكَذَٰلِكَ فَتَنَّا بَعْضَهُم بِبَعْضٍ لِّيَقُولُوٓا۟ أَهَٰٓؤُلَآءِ مَنَّ ٱللَّهُ عَلَيْهِم مِّنۢ بَيْنِنَآ أَلَيْسَ ٱللَّهُ بِأَعْلَمَ بِٱلشَّٰكِرِينَ
Kannada Translation - Hamza Buturಹೀಗೆ ನಾವು ಅವರಲ್ಲಿ ಕೆಲವರನ್ನು ಇತರ ಕೆಲವರ ಮೂಲಕ ಪರೀಕ್ಷಿಸಿದೆವು. “ಅಲ್ಲಾಹು ನಮ್ಮ ನಡುವೆ ಅನುಗ್ರಹ ನೀಡಿ ಆಶೀರ್ವದಿಸಿದ್ದು ಇವರನ್ನೇ ಏನು?” ಎಂದು ಅವರು (ಸತ್ಯನಿಷೇಧಿಗಳು) ಹೇಳುವುದಕ್ಕಾಗಿ. ಕೃತಜ್ಞರಾಗಿರುವವರ ಬಗ್ಗೆ ಅಲ್ಲಾಹು ಅತಿಹೆಚ್ಚು ತಿಳಿದವನಲ್ಲವೇ?