قُلْ إِنِّى نُهِيتُ أَنْ أَعْبُدَ ٱلَّذِينَ تَدْعُونَ مِن دُونِ ٱللَّهِ قُل لَّآ أَتَّبِعُ أَهْوَآءَكُمْ قَدْ ضَلَلْتُ إِذًا وَمَآ أَنَا۠ مِنَ ٱلْمُهْتَدِينَ
Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ, ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ ಅವರನ್ನು ಆರಾಧಿಸುವುದನ್ನು ನನಗೆ ವಿರೋಧಿಸಲಾಗಿದೆ.” ಹೇಳಿರಿ: “ನಾನು ನಿಮ್ಮ ಸ್ವೇಚ್ಛೆಗಳನ್ನು ಹಿಂಬಾಲಿಸುವುದಿಲ್ಲ. ಹಿಂಬಾಲಿಸಿದರೆ ನಾನು ಖಂಡಿತ ದಾರಿತಪ್ಪುವೆನು ಮತ್ತು ಸನ್ಮಾರ್ಗಿಗಳಲ್ಲಿ ಸೇರದವನಾಗುವೆನು.”