caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 57

ಮಕ್ಕಾ · ಅವತರಣ ಕ್ರಮ 55 · 6:57

قُلْ إِنِّى عَلَىٰ بَيِّنَةٍ مِّن رَّبِّى وَكَذَّبْتُم بِهِۦ مَا عِندِى مَا تَسْتَعْجِلُونَ بِهِۦٓ إِنِ ٱلْحُكْمُ إِلَّا لِلَّهِ يَقُصُّ ٱلْحَقَّ وَهُوَ خَيْرُ ٱلْفَٰصِلِينَ

Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸ್ಪಷ್ಟ ಸಾಕ್ಷ್ಯಾಧಾರಗಳಲ್ಲಿದ್ದೇನೆ. ಆದರೆ ನೀವು ಅದನ್ನು ನಿಷೇಧಿಸಿದ್ದೀರಿ. ನೀವು ತ್ವರೆ ಮಾಡುತ್ತಿರುವ ಶಿಕ್ಷೆ ನನ್ನ ವಶದಲ್ಲಿಲ್ಲ. ಆಜ್ಞಾಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ಅವನು ಸತ್ಯವನ್ನು ತಿಳಿಸುತ್ತಾನೆ. ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70