قُل لَّوْ أَنَّ عِندِى مَا تَسْتَعْجِلُونَ بِهِۦ لَقُضِىَ ٱلْأَمْرُ بَيْنِى وَبَيْنَكُمْ وَٱللَّهُ أَعْلَمُ بِٱلظَّٰلِمِينَ
Kannada Translation - Hamza Buturಹೇಳಿರಿ: “ನೀವು ತ್ವರೆ ಮಾಡುವ ಶಿಕ್ಷೆ ನನ್ನ ವಶದಲ್ಲಿರುತ್ತಿದ್ದರೆ ನನ್ನ ಮತ್ತು ನಿಮ್ಮ ಮಧ್ಯೆ ವಿಷಯವು ತೀರ್ಮಾನವಾಗಿ ಬಿಡುತ್ತಿತ್ತು. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.”