وَعِندَهُۥ مَفَاتِحُ ٱلْغَيْبِ لَا يَعْلَمُهَآ إِلَّا هُوَ وَيَعْلَمُ مَا فِى ٱلْبَرِّ وَٱلْبَحْرِ وَمَا تَسْقُطُ مِن وَرَقَةٍ إِلَّا يَعْلَمُهَا وَلَا حَبَّةٍ فِى ظُلُمَٰتِ ٱلْأَرْضِ وَلَا رَطْبٍ وَلَا يَابِسٍ إِلَّا فِى كِتَٰبٍ مُّبِينٍ
Kannada Translation - Hamza Buturಅಗೋಚರ ವಿಷಯಗಳ ಖಜಾನೆಗಳಿರುವುದು[1] ಅಲ್ಲಾಹನ ಬಳಿ ಮಾತ್ರ. ಅವನಲ್ಲದೆ ಯಾರಿಗೂ ಅದು ತಿಳಿದಿಲ್ಲ. ನೆಲದಲ್ಲಿ ಮತ್ತು ಕಡಲಲ್ಲಿರುವುದನ್ನು ಅವನು ತಿಳಿಯುತ್ತಾನೆ. ಅವನು ತಿಳಿಯದೆ ಒಂದೇ ಒಂದು ಎಲೆಯೂ ಉದುರುವುದಿಲ್ಲ. ಭೂಮಿಯ ಗಾಢಾಂಧಕಾರಗಳಲ್ಲಿರುವ ಒಂದು ಧಾನ್ಯವಾಗಲಿ, ಹಸಿ ಅಥವಾ ಒಣಗಿದ ಯಾವುದೇ ವಸ್ತುವಾಗಲಿ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಾಗದೆ ಉಳಿದಿಲ್ಲ.”