caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 6

ಮಕ್ಕಾ · ಅವತರಣ ಕ್ರಮ 55 · 6:6

أَلَمْ يَرَوْا۟ كَمْ أَهْلَكْنَا مِن قَبْلِهِم مِّن قَرْنٍ مَّكَّنَّٰهُمْ فِى ٱلْأَرْضِ مَا لَمْ نُمَكِّن لَّكُمْ وَأَرْسَلْنَا ٱلسَّمَآءَ عَلَيْهِم مِّدْرَارًا وَجَعَلْنَا ٱلْأَنْهَٰرَ تَجْرِى مِن تَحْتِهِمْ فَأَهْلَكْنَٰهُم بِذُنُوبِهِمْ وَأَنشَأْنَا مِنۢ بَعْدِهِمْ قَرْنًا ءَاخَرِينَ

Kannada Translation - Hamza Buturಅವರಿಗಿಂತ ಮೊದಲು ನಾವು ಎಷ್ಟು ತಲೆಮಾರುಗಳನ್ನು ನಾಶ ಮಾಡಿದ್ದೇವೆಂದು ಅವರು ನೋಡಿಲ್ಲವೇ? ನಿಮಗೆ ನೀಡದಂತಹ ಶಕ್ತಿ-ಸಾಮರ್ಥ್ಯಗಳನ್ನು ನಾವು ಅವರಿಗೆ ನೀಡಿದ್ದೆವು. ಅವರಿಗೆ ಆಕಾಶದಿಂದ ಧಾರಾಕಾರ ಮಳೆಯನ್ನು ಸುರಿಸಿಕೊಟ್ಟೆವು. ಅವರ ತಳಭಾಗದಿಂದ ನದಿಗಳು ಹರಿಯುವಂತೆ ಮಾಡಿದೆವು. ನಂತರ ಅವರು ಮಾಡಿದ ಪಾಪಗಳ ಕಾರಣದಿಂದ ನಾವು ಅವರನ್ನು ನಾಶ ಮಾಡಿದೆವು. ಅವರ ನಂತರ ನಾವು ಬೇರೊಂದು ತಲೆಮಾರನ್ನು ಸೃಷ್ಟಿಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70