وَهُوَ ٱلْقَاهِرُ فَوْقَ عِبَادِهِۦ وَيُرْسِلُ عَلَيْكُمْ حَفَظَةً حَتَّىٰٓ إِذَا جَآءَ أَحَدَكُمُ ٱلْمَوْتُ تَوَفَّتْهُ رُسُلُنَا وَهُمْ لَا يُفَرِّطُونَ
Kannada Translation - Hamza Buturಅವನಿಗೆ ಅವನ ದಾಸರ ಮೇಲೆ ಪರಮಾಧಿಕಾರವಿದೆ. ನಿಮ್ಮ ಮೇಲ್ನೋಟಕ್ಕೆ ಅವನು ಕಾವಲುಗಾರರನ್ನು (ದೇವದೂತರನ್ನು) ಕಳುಹಿಸುತ್ತಾನೆ. ಎಲ್ಲಿಯವರೆಗೆಂದರೆ, ನಿಮ್ಮಲ್ಲಿ ಒಬ್ಬನಿಗೆ ಮರಣವು ಸನ್ನಿಹಿತವಾದಾಗ, ನಮ್ಮ ದೂತರು ಅವನ ಆತ್ಮವನ್ನು ವಶಪಡಿಸುತ್ತಾರೆ. ಅವರು (ಕರ್ತವ್ಯ ನಿರ್ವಹಣೆಯಲ್ಲಿ) ಲೋಪವೆಸಗುವುದಿಲ್ಲ.