caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 62

ಮಕ್ಕಾ · ಅವತರಣ ಕ್ರಮ 55 · 6:62

ثُمَّ رُدُّوٓا۟ إِلَى ٱللَّهِ مَوْلَىٰهُمُ ٱلْحَقِّ أَلَا لَهُ ٱلْحُكْمُ وَهُوَ أَسْرَعُ ٱلْحَٰسِبِينَ

Kannada Translation - Hamza Buturನಂತರ ಅವರನ್ನು ಅವರ ನೈಜ ರಕ್ಷಕನಾದ ಅಲ್ಲಾಹನ ಬಳಿಗೆ ಮರಳಿಸಲಾಗುತ್ತದೆ. ತಿಳಿಯಿರಿ! ಆಜ್ಞಾಧಿಕಾರವಿರುವುದು ಅವನಿಗೆ ಮಾತ್ರ. ಅವನು ಅತಿವೇಗವಾಗಿ ವಿಚಾರಣೆ ಮಾಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70