caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 63

ಮಕ್ಕಾ · ಅವತರಣ ಕ್ರಮ 55 · 6:63

قُلْ مَن يُنَجِّيكُم مِّن ظُلُمَٰتِ ٱلْبَرِّ وَٱلْبَحْرِ تَدْعُونَهُۥ تَضَرُّعًا وَخُفْيَةً لَّئِنْ أَنجَىٰنَا مِنْ هَٰذِهِۦ لَنَكُونَنَّ مِنَ ٱلشَّٰكِرِينَ

Kannada Translation - Hamza Buturಹೇಳಿರಿ: “ಅಲ್ಲಾಹು ನಮ್ಮನ್ನು ಈ ಸಂಕಷ್ಟದಿಂದ ಪಾರು ಮಾಡಿದರೆ ಖಂಡಿತವಾಗಿಯೂ ನಾವು ಕೃತಜ್ಞರಾಗಿರುತ್ತೇವೆ” ಎಂದು ಹೇಳುತ್ತಾ ನೀವು ವಿನಮ್ರತೆಯಿಂದ ಮತ್ತು ರಹಸ್ಯವಾಗಿ ಅವನನ್ನು ಕರೆದು ಪ್ರಾರ್ಥಿಸುವಾಗ, ನೆಲ ಮತ್ತು ಕಡಲಿನ ಗಾಢಾಂಧಕಾರಗಳಿಂದ ನಿಮ್ಮನ್ನು ಕಾಪಾಡುವುದು ಯಾರು?
Looking for a topic? Try the meaning search — your question is scanned across all 6,236 verses.
ಭಾಷೆ — 70