قُلِ ٱللَّهُ يُنَجِّيكُم مِّنْهَا وَمِن كُلِّ كَرْبٍ ثُمَّ أَنتُمْ تُشْرِكُونَ
Kannada Translation - Hamza Buturಹೇಳಿರಿ: “ಅದರಿಂದ ಮತ್ತು ಇತರೆಲ್ಲಾ ಅನಾಹುತಗಳಿಂದ ಅಲ್ಲಾಹನೇ ನಿಮ್ಮನ್ನು ಪಾರು ಮಾಡುತ್ತಾನೆ. ಅದರ ಬಳಿಕವೂ ನೀವು ಅವನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತೀರಿ.”
قُلِ ٱللَّهُ يُنَجِّيكُم مِّنْهَا وَمِن كُلِّ كَرْبٍ ثُمَّ أَنتُمْ تُشْرِكُونَ