caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 65

ಮಕ್ಕಾ · ಅವತರಣ ಕ್ರಮ 55 · 6:65

قُلْ هُوَ ٱلْقَادِرُ عَلَىٰٓ أَن يَبْعَثَ عَلَيْكُمْ عَذَابًا مِّن فَوْقِكُمْ أَوْ مِن تَحْتِ أَرْجُلِكُمْ أَوْ يَلْبِسَكُمْ شِيَعًا وَيُذِيقَ بَعْضَكُم بَأْسَ بَعْضٍ ٱنظُرْ كَيْفَ نُصَرِّفُ ٱلْـَٔايَٰتِ لَعَلَّهُمْ يَفْقَهُونَ

Kannada Translation - Hamza Buturಹೇಳಿರಿ: “ನಿಮ್ಮ ಮೇಲ್ಭಾಗದಿಂದ ಅಥವಾ ನಿಮ್ಮ ಕಾಲುಗಳ ಅಡಿಭಾಗದಿಂದ ನಿಮಗೆ ಶಿಕ್ಷೆಯನ್ನು ಕಳುಹಿಸಲು, ಅಥವಾ ನಿಮ್ಮನ್ನು ವಿಭಿನ್ನ ಪಂಗಡಗಳನ್ನಾಗಿ ಮಾಡಿ ಗೊಂದಲಗೊಳಿಸಿ, ನೀವು ಪರಸ್ಪರ ಹಿಂಸೆ ಅನುಭವಿಸುವಂತೆ ಮಾಡಲು ಅವನಿಗೆ ಸಾಮರ್ಥ್ಯವಿದೆ.” ನಾವು ಹೇಗೆ ವಚನಗಳನ್ನು ವಿವರಿಸಿಕೊಡುತ್ತೇವೆಂದು ನೋಡಿ. ಅವರು ಅರ್ಥಮಾಡಿಕೊಳ್ಳುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70