وَكَذَّبَ بِهِۦ قَوْمُكَ وَهُوَ ٱلْحَقُّ قُل لَّسْتُ عَلَيْكُم بِوَكِيلٍ
Kannada Translation - Hamza Buturಇದು ಸತ್ಯವಾಗಿದ್ದೂ ಸಹ ನಿಮ್ಮ ಜನರು ಇದನ್ನು ನಿಷೇಧಿಸಿದ್ದಾರೆ. ಹೇಳಿರಿ: “ನಾನು ನಿಮ್ಮ ಮೇಲ್ನೋಟ ವಹಿಸುವವನಲ್ಲ.”
وَكَذَّبَ بِهِۦ قَوْمُكَ وَهُوَ ٱلْحَقُّ قُل لَّسْتُ عَلَيْكُم بِوَكِيلٍ