caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 68

ಮಕ್ಕಾ · ಅವತರಣ ಕ್ರಮ 55 · 6:68

وَإِذَا رَأَيْتَ ٱلَّذِينَ يَخُوضُونَ فِىٓ ءَايَٰتِنَا فَأَعْرِضْ عَنْهُمْ حَتَّىٰ يَخُوضُوا۟ فِى حَدِيثٍ غَيْرِهِۦ وَإِمَّا يُنسِيَنَّكَ ٱلشَّيْطَٰنُ فَلَا تَقْعُدْ بَعْدَ ٱلذِّكْرَىٰ مَعَ ٱلْقَوْمِ ٱلظَّٰلِمِينَ

Kannada Translation - Hamza Buturಜನರು ಅಲ್ಲಾಹನ ವಚನಗಳ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡುವುದನ್ನು ಕಂಡರೆ, ಅವರು ಬೇರೆ ವಿಷಯಕ್ಕೆ ಪ್ರವೇಶಿಸುವ ತನಕ ಅವರೊಡನೆ ಕುಳಿತುಕೊಳ್ಳಬೇಡಿ. ಶೈತಾನನು ನಿಮಗೆ ಮರೆಯುವಂತೆ ಮಾಡಿದರೆ ನೆನಪಾದ ನಂತರ ಅಕ್ರಮವೆಸಗುವ ಆ ಜನರೊಡನೆ ಕುಳಿತುಕೊಳ್ಳಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70