وَمَا عَلَى ٱلَّذِينَ يَتَّقُونَ مِنْ حِسَابِهِم مِّن شَىْءٍ وَلَٰكِن ذِكْرَىٰ لَعَلَّهُمْ يَتَّقُونَ
Kannada Translation - Hamza Buturಅವರ ವಿಚಾರಣೆ ಮಾಡುವ ಯಾವುದೇ ಹೊಣೆ ದೇವಭಯವುಳ್ಳವರಿಗಿಲ್ಲ. ಆದರೆ ಅವರಿಗೆ ನೆನಪಿಸಿಕೊಡಬೇಕು. ಅವರು ದೇವಭಯದಿಂದ ಜೀವಿಸುವುದಕ್ಕಾಗಿ.
وَمَا عَلَى ٱلَّذِينَ يَتَّقُونَ مِنْ حِسَابِهِم مِّن شَىْءٍ وَلَٰكِن ذِكْرَىٰ لَعَلَّهُمْ يَتَّقُونَ