وَلَوْ نَزَّلْنَا عَلَيْكَ كِتَٰبًا فِى قِرْطَاسٍ فَلَمَسُوهُ بِأَيْدِيهِمْ لَقَالَ ٱلَّذِينَ كَفَرُوٓا۟ إِنْ هَٰذَآ إِلَّا سِحْرٌ مُّبِينٌ
Kannada Translation - Hamza Buturನಾವು ನಿಮಗೆ ಕಾಗದದಲ್ಲಿ ಬರೆದಿರುವ ಒಂದು ಗ್ರಂಥವನ್ನು ಅವತೀರ್ಣಗೊಳಿಸಿ, ನಂತರ ಅವರು ಅದನ್ನು ತಮ್ಮ ಕೈಗಳಿಂದ ಸ್ಪರ್ಶಿಸಿ ನೋಡಿದರೂ, “ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ” ಎಂದು ಆ ಸತ್ಯನಿಷೇಧಿಗಳು ಹೇಳುತ್ತಿದ್ದರು.