caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 72

ಮಕ್ಕಾ · ಅವತರಣ ಕ್ರಮ 55 · 6:72

وَأَنْ أَقِيمُوا۟ ٱلصَّلَوٰةَ وَٱتَّقُوهُ وَهُوَ ٱلَّذِىٓ إِلَيْهِ تُحْشَرُونَ

Kannada Translation - Hamza Butur“ನಮಾಝ್ ಸಂಸ್ಥಾಪಿಸಿರಿ ಮತ್ತು ಅಲ್ಲಾಹನನ್ನು ಭಯಪಡಿರಿ” ಎಂದು ಕೂಡ (ನಮಗೆ ಆಜ್ಞಾಪಿಸಲಾಗಿದೆ). ನಿಮ್ಮೆಲ್ಲರನ್ನೂ ಅವನ ಬಳಿಗೇ ಒಟ್ಟುಗೂಡಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70