caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 73

ಮಕ್ಕಾ · ಅವತರಣ ಕ್ರಮ 55 · 6:73

وَهُوَ ٱلَّذِى خَلَقَ ٱلسَّمَٰوَٰتِ وَٱلْأَرْضَ بِٱلْحَقِّ وَيَوْمَ يَقُولُ كُن فَيَكُونُ قَوْلُهُ ٱلْحَقُّ وَلَهُ ٱلْمُلْكُ يَوْمَ يُنفَخُ فِى ٱلصُّورِ عَٰلِمُ ٱلْغَيْبِ وَٱلشَّهَٰدَةِ وَهُوَ ٱلْحَكِيمُ ٱلْخَبِيرُ

Kannada Translation - Hamza Buturಭೂಮ್ಯಾಕಾಶಗಳನ್ನು ಸತ್ಯ ಸಹಿತ ಸೃಷ್ಟಿಸಿದವನು ಅವನೇ. ಅವನು “ಉಂಟಾಗು” ಎಂದು ಹೇಳುವ ದಿನ ಅದು ಉಂಟಾಗುತ್ತದೆ. ಅವನ ಮಾತು ಸತ್ಯವಾಗಿದೆ. ಕಹಳೆಯಲ್ಲಿ ಊದಲಾಗುವ ದಿನ ಆಧಿಪತ್ಯವು ಅವನದ್ದಾಗಿದೆ. ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನು. ಅವನು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70