وَإِذْ قَالَ إِبْرَٰهِيمُ لِأَبِيهِ ءَازَرَ أَتَتَّخِذُ أَصْنَامًا ءَالِهَةً إِنِّىٓ أَرَىٰكَ وَقَوْمَكَ فِى ضَلَٰلٍ مُّبِينٍ
Kannada Translation - Hamza Buturಇಬ್ರಾಹೀಮರು ತಮ್ಮ ತಂದೆ ಆಝರನೊಡನೆ ಹೇಳಿದ ಸಂದರ್ಭ: “ನೀವು ವಿಗ್ರಹಗಳನ್ನು ದೇವರಾಗಿ ಸ್ವೀಕರಿಸಿದ್ದೀರಾ? ನಿಶ್ಚಯವಾಗಿಯೂ ನೀವು ಮತ್ತು ನಿಮ್ಮ ಜನರು ಸ್ಪಷ್ಟ ದುರ್ಮಾರ್ಗದಲ್ಲಿರುವುದನ್ನು ನಾನು ಕಾಣುತ್ತಿದ್ದೇನೆ.”