caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 75

ಮಕ್ಕಾ · ಅವತರಣ ಕ್ರಮ 55 · 6:75

وَكَذَٰلِكَ نُرِىٓ إِبْرَٰهِيمَ مَلَكُوتَ ٱلسَّمَٰوَٰتِ وَٱلْأَرْضِ وَلِيَكُونَ مِنَ ٱلْمُوقِنِينَ

Kannada Translation - Hamza Buturಈ ರೀತಿ ನಾವು ಇಬ್ರಾಹೀಮರಿಗೆ ಭೂಮ್ಯಾಕಾಶಗಳ ಆಧಿಪತ್ಯಗಳನ್ನು ತೋರಿಸಿಕೊಟ್ಟೆವು; ಅವರು ದೃಢವಿಶ್ವಾಸಿಗಳಲ್ಲಿ ಒಳಪಡುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70