caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 76

ಮಕ್ಕಾ · ಅವತರಣ ಕ್ರಮ 55 · 6:76

فَلَمَّا جَنَّ عَلَيْهِ ٱلَّيْلُ رَءَا كَوْكَبًا قَالَ هَٰذَا رَبِّى فَلَمَّآ أَفَلَ قَالَ لَآ أُحِبُّ ٱلْـَٔافِلِينَ

Kannada Translation - Hamza Buturರಾತ್ರಿಯು ಅವರನ್ನು ಆವರಿಸಿದಾಗ ಅವರು ನಕ್ಷತ್ರವನ್ನು ಕಂಡರು. ಅವರು ಹೇಳಿದರು: “ಇವನೇ ನನ್ನ ಪರಿಪಾಲಕ!” ಆದರೆ ಅದು ಕಣ್ಮರೆಯಾದಾಗ ಅವರು ಹೇಳಿದರು: “ಕಣ್ಮರೆಯಾಗುವವರನ್ನು ನಾನು ಇಷ್ಟಪಡುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70