فَلَمَّا رَءَا ٱلْقَمَرَ بَازِغًا قَالَ هَٰذَا رَبِّى فَلَمَّآ أَفَلَ قَالَ لَئِن لَّمْ يَهْدِنِى رَبِّى لَأَكُونَنَّ مِنَ ٱلْقَوْمِ ٱلضَّآلِّينَ
Kannada Translation - Hamza Buturನಂತರ ಚಂದ್ರ ಉದಯಿಸುವುದನ್ನು ಕಂಡಾಗ ಅವರು ಹೇಳಿದರು: “ಇವನೇ ನನ್ನ ಪರಿಪಾಲಕ!” ಅದು ಕೂಡ ಕಣ್ಮರೆಯಾದಾಗ ಅವರು ಹೇಳಿದರು: “ನನ್ನ ಪರಿಪಾಲಕ ನನಗೆ ಸನ್ಮಾರ್ಗ ತೋರಿಸದಿದ್ದರೆ ನಾನು ದಾರಿತಪ್ಪಿದವರಲ್ಲಿ ಸೇರುವುದು ನಿಶ್ಚಿತ.”