caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 78

ಮಕ್ಕಾ · ಅವತರಣ ಕ್ರಮ 55 · 6:78

فَلَمَّا رَءَا ٱلشَّمْسَ بَازِغَةً قَالَ هَٰذَا رَبِّى هَٰذَآ أَكْبَرُ فَلَمَّآ أَفَلَتْ قَالَ يَٰقَوْمِ إِنِّى بَرِىٓءٌ مِّمَّا تُشْرِكُونَ

Kannada Translation - Hamza Buturನಂತರ ಸೂರ್ಯ ಉದಯಿಸುವುದನ್ನು ಕಂಡಾಗ ಅವರು ಹೇಳಿದರು: “ಇವನೇ ನನ್ನ ಪರಿಪಾಲಕ! ಇವನು ಬಹಳ ದೊಡ್ಡವನು!” ನಂತರ ಅದು ಕೂಡ ಕಣ್ಮರೆಯಾದಾಗ ಅವರು ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನೀವು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ನಾನು ಸಂಪೂರ್ಣ ಮುಕ್ತನಾಗಿದ್ದೇನೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70