إِنِّى وَجَّهْتُ وَجْهِىَ لِلَّذِى فَطَرَ ٱلسَّمَٰوَٰتِ وَٱلْأَرْضَ حَنِيفًا وَمَآ أَنَا۠ مِنَ ٱلْمُشْرِكِينَ
Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದವನಿಗೆ (ಅಲ್ಲಾಹನಿಗೆ) ನಾನು ನನ್ನ ಮುಖವನ್ನು ಏಕನಿಷ್ಠೆಯಿಂದ ತಿರುಗಿಸಿದ್ದೇನೆ. ನಾನು ಸಹಭಾಗಿತ್ವ (ಶಿರ್ಕ್) ಮಾಡುವವರಲ್ಲಿ ಸೇರಿದವನಲ್ಲ.”