caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 8

ಮಕ್ಕಾ · ಅವತರಣ ಕ್ರಮ 55 · 6:8

وَقَالُوا۟ لَوْلَآ أُنزِلَ عَلَيْهِ مَلَكٌ وَلَوْ أَنزَلْنَا مَلَكًا لَّقُضِىَ ٱلْأَمْرُ ثُمَّ لَا يُنظَرُونَ

Kannada Translation - Hamza Buturಅವರು ಹೇಳಿದರು: “ಅವರ (ಪ್ರವಾದಿಯ) ಜೊತೆಯಲ್ಲಿ ಒಬ್ಬ ದೇವದೂತರನ್ನು ಏಕೆ ಇಳಿಸಲಾಗಿಲ್ಲ?” ಆದರೆ ನಾವು ದೇವದೂತರನ್ನು ಇಳಿಸುತ್ತಿದ್ದರೆ ವಿಷಯವು (ಅಂತಿಮವಾಗಿ) ತೀರ್ಮಾನವಾಗುತ್ತಿತ್ತು. ನಂತರ ಅವರಿಗೆ ಕಾಲಾವಕಾಶ ನೀಡಲಾಗುತ್ತಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70