وَحَآجَّهُۥ قَوْمُهُۥ قَالَ أَتُحَٰٓجُّوٓنِّى فِى ٱللَّهِ وَقَدْ هَدَىٰنِ وَلَآ أَخَافُ مَا تُشْرِكُونَ بِهِۦٓ إِلَّآ أَن يَشَآءَ رَبِّى شَيْـًٔا وَسِعَ رَبِّى كُلَّ شَىْءٍ عِلْمًا أَفَلَا تَتَذَكَّرُونَ
Kannada Translation - Hamza Buturಅವರ ಜನರು ಅವರೊಂದಿಗೆ ತರ್ಕಿಸಿದರು. ಅವರು ಹೇಳಿದರು: “ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತೀರಾ? ಅವನು ನನಗೆ ಸನ್ಮಾರ್ಗವನ್ನು ತೋರಿಸಿದ್ದಾನೆ. ನೀವು ಅವನೊಡನೆ ಸಹಭಾಗಿಯಾಗಿ ಮಾಡುವ ಯಾರನ್ನೂ (ಯಾವುದೇ ದೇವರನ್ನೂ) ನಾನು ಭಯಪಡುವುದಿಲ್ಲ. ನನ್ನ ಪರಿಪಾಲಕನು (ಅಲ್ಲಾಹು) ಇಚ್ಛಿಸುವುದು ಮಾತ್ರ ಸಂಭವಿಸುತ್ತದೆ. ನನ್ನ ಪರಿಪಾಲಕನ (ಅಲ್ಲಾಹನ) ಜ್ಞಾನವು ಎಲ್ಲಾ ವಿಷಯಗಳನ್ನೂ ಒಳಗೊಂಡಿದೆ. ನೀವು ಉಪದೇಶ ಪಡೆಯುವುದಿಲ್ಲವೇ?