caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 81

ಮಕ್ಕಾ · ಅವತರಣ ಕ್ರಮ 55 · 6:81

وَكَيْفَ أَخَافُ مَآ أَشْرَكْتُمْ وَلَا تَخَافُونَ أَنَّكُمْ أَشْرَكْتُم بِٱللَّهِ مَا لَمْ يُنَزِّلْ بِهِۦ عَلَيْكُمْ سُلْطَٰنًا فَأَىُّ ٱلْفَرِيقَيْنِ أَحَقُّ بِٱلْأَمْنِ إِن كُنتُمْ تَعْلَمُونَ

Kannada Translation - Hamza Buturನೀವು (ಅಲ್ಲಾಹನೊಡನೆ) ಸಹಭಾಗಿಯಾಗಿ ಮಾಡಿದವರನ್ನು ನಾನು ಹೇಗೆ ಭಯಪಡಲಿ? ಅಲ್ಲಾಹು ಯಾವುದೇ ಸಾಕ್ಷ್ಯಾಧಾರ ಅವತೀರ್ಣಗೊಳಿಸದ ವಸ್ತುಗಳನ್ನು ಅವನೊಡನೆ ಸಹಭಾಗಿಯಾಗಿ ಮಾಡಲು ನೀವು (ಸ್ವಲ್ಪವೂ) ಭಯಪಡುವುದಿಲ್ಲ. ಹೀಗಿರುವಾಗ ಈ ಎರಡು ಪಕ್ಷಗಳಲ್ಲಿ ನಿರ್ಭಯಕ್ಕೆ ಹೆಚ್ಚು ಅರ್ಹರು ಯಾರು? ನಿಮಗೆ ತಿಳಿದಿದ್ದರೆ ಹೇಳಿರಿ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70