ٱلَّذِينَ ءَامَنُوا۟ وَلَمْ يَلْبِسُوٓا۟ إِيمَٰنَهُم بِظُلْمٍ أُو۟لَٰٓئِكَ لَهُمُ ٱلْأَمْنُ وَهُم مُّهْتَدُونَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ತಮ್ಮ ವಿಶ್ವಾಸದಲ್ಲಿ ಸಹಭಾಗಿತ್ವವನ್ನು (ಶಿರ್ಕ್) ಬೆರೆಸದವರು ಯಾರೋ—ಅವರಿಗೆ ನಿರ್ಭಯವಿದೆ. ಅವರೇ ಸನ್ಮಾರ್ಗ ಪಡೆದವರು.